ಸದ್ಯ ಕೋರೋನಾ ಸಂಕಷ್ಟ ಇರುವ ಕಾರಣ ಚಿತ್ರರಂಗದ ಮಂದಿ ಸಿನಿಮಾ ಶೂಟಿಂಗ್ ನಿಂದ ದೂರವಾಗಿದ್ದಾರೆ. ಆದರೆ ತಮ್ಮ ಅಭಿಮಾನಿಗಳ ಜೊತೆಯಲ್ಲಿ ಸದಾ ಒಂದಿಲ್ಲೊಂದು ವಿಚಾರಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಹಾಗೆಯೇ ಜಾಹ್ನವಿ ಕಪೂರ್ ಸಹ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರ ಅಭಿಮಾನಿಗಳು ಈ ಚಿತ್ರಗಳನ್ನು ನೋಡಿ ಫಿದಾ ಆಗಿದ್ದಾರೆ.
ಜಾಹ್ನವಿ ಕಪೂರ್ ಅವರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ತಮ್ಮ ವಿವಿಧ ಫೋಟೋ ಶೂಟ್ ಮಾಡಲಾದ ಚಿತ್ರಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಅದೇ ರೀತಿಯಲ್ಲಿ ಶೇರ್ ಮಾಡಲಾದ ಕೆಲವು ಫೋಟೋಗಳು ನಿಮಗಾಗಿ.. (ಚಿತ್ರಕೃಪೆ: ಜಾಹ್ನವಿ ಕಪೂರ್ ಇನ್ಸ್ಟಾಗ್ರಾಂ ಖಾತೆ)
ಕೆಲವೇ ತಿಂಗಳ ಹಿಂದೆ ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸುವ ಮೂಲಕ ಸುದ್ದಿಯಾಗಿದ್ದ ನಟಿ ಜಾಹ್ನವಿ ಕಪೂರ್, ಈಗ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋಶೂಟ್ನಿಂದಾಗಿ ಸದ್ದು ಮಾಡುತ್ತಿದ್ದಾರೆ.
ಇದನ್ನೂ ಓದಿರಿ: ಹಾಟ್ ಫೋಟೋ ಶೇರ್ ಮಾಡಿ ಪಡ್ಡೆಗಳ ಎದೆಬಡಿತ ಹೆಚ್ಚಿಸಿದ ನಟಿ ಲಕ್ಷ್ಮಿ ರೈ
ಜಾಹ್ನವಿ ಕಪೂರ್ ಅವರು ತಮ್ಮ ದೇಹ ಕಾಂತಿಯಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ದಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದರ್ಪಣೆ ಮಾಡಿದ್ದ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಅವರು ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ತಮ್ಮ ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಂಡಿದ್ದಾರೆ !
ಬಾಲಿವುಡ್‌ನ ಮೊದಲ ಮಹಿಳಾ ಸೂಪರ್‌ಸ್ಟಾರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಟಿ ಶ್ರೀದೇವಿ ಮತ್ತು ಬೋನಿ ಕಪೂರ್ ಅವರ ಪುತ್ರಿ ಜಾಹ್ನವಿ ಕಪೂರ್ ! 2018 ರಲ್ಲಿ “ಧಡಕ್” ಎಂಬ ರೊಮ್ಯಾಂಟಿಕ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಇವರ ಈ ಚಿತ್ರ ವಾಣಿಜ್ಯ ಯಶಸ್ಸನ್ನು ಗಾಳಿಸುವುದರೊಂದಿಗೆ ಝೀ ಸಿನಿ ಪ್ರಶಸ್ತಿಯನ್ನು ತಂದುಕೊಟ್ಟಿತು.
(ads2)ಕೆಲದಿನಗಳ ಹಿಂದಷ್ಟೇ ಎಲ್ಲೆ ನಿಯತಕಾಲಿಕೆಯ ಕವರ್ ಪೇಜ್ ಫೋಟೋಶೂಟ್ಗೆ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿರುವ ಅವರ ಕೆಲವು ಫೋಟೋಗಳನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದರು. ಅವುಗಳಲ್ಲಿ ಕೆಲವು ನಿಮಗಾಗಿ ಇಲ್ಲಿ ನೀಡಲಾಗಿದೆ.
ಇದನ್ನೂ ನೋಡಿರಿ: ಸ್ಯಾಂಡಲ್ವುಡ್ ಕ್ಯೂಟ್ ಡಾಲ್ ಶ್ರೀಲೀಲಾ ಅವರ ಕೆಲವು ಫೋಟೋಗಳು